ದುಬಾರಿ ಬಡ್ಡಿಗೆ ಒತ್ತಾಯ ಮಾಡಿ ಕೊಲೆಗೆ ಯತ್ನಿಸಿದ ಶ್ರೀಹರಿ ಎಂಟರ್ಪ್ರೈಸಸ್ನ ಮಾಲೀಕ ಉದಯ್ ಶೆಟ್ಟಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಪಿಸ್ತೂಲ್, 4 ಗುಂಡುಗಳು, ಜಿಂಕೆ ಕೊಂಬುಗಳು, ಆಸ್ತಿ-ಪಾಸ್ತಿ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.