ಬಡ್ಡಿ ವ್ಯವಹಾರಕ್ಕೆ ರೌಡಿಗಳಿಂದ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ನಡೆದಿದೆ.ಭರತ್ 32 ಮೃತ ವ್ಯಕ್ತಿಯಾಗಿದ್ದಾನೆ. ಮಾರ್ಕೇಟ್ ವೇಲು@ ಮಾರ್ಕೆಟ್ ವೇಡಿ ಎಂಬಾತನ ಕಡೆಯವರು ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮೀಟರ್ ಬಡ್ಡಿ ದಂಧೆಕೋರರಿಂದ ಕೊಲೆ ನಡೆದಿರುವ ಶಂಕೆಯಿದೆ. ಬೆಳಗಿನ ಜಾವ ಬೆಂಗಳೂರಿನ ಕೆ ಆರ್ ಮಾರ್ಕೆಟ್ ನಲ್ಲಿ ನಡೆದ ಘಟನೆ ಇದಾಗಿದೆ.ನಿಂಬೆ ಹಣ್ಣು ಮಾರಿಕೊಂಡು ಜೀವನ ನಡೆಸುತಿದ್ದ ಮೃತ ವ್ಯಕ್ತಿ. ಕೆ ಆರ್ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೌಡಿ ಶೀಟರ್ ಮಾರ್ಕೇಟ್ ವೇಲು, ದೇವರಾಜ್, ಶೇಖರ್ ಹಂತಕರು