ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಬರುವುದಿಲ್ಲ ಹೀಗಂತ ಕೈ ಪಾಳೆಯದ ಹಿರಿಯ ರಾಜಕಾರಣಿ ಅಭಿಪ್ರಾಯಪಟ್ಟಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಮಧ್ಯಂತರ ಚುನಾವಣೆ ಸಂಬಂಧ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ ಹೊರತು ಪಕ್ಷದ ಅಭಿಪ್ರಾಯವಲ್ಲ. ಸಮ್ಮಿಶ್ರ ಸರಕಾರದಲ್ಲಿ ಸಾಕಷ್ಟು ಯೋಜನೆ ಹಾಕಿಕೊಂಡು ಅದರ ಅನುಷ್ಠಾನದತ್ತ ಸಾಗುತ್ತಿದ್ದೇವೆ. ಜನರಿಗೆ ನೀಡಿದ ಭರವಸೆಯಂತೆ ಕೆಲಸ ಮಾಡುತ್ತಿದ್ದೇವೆ. ಹೀಗಂತ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ಗ್ರಾಮವಾಸ್ತವ್ಯ ಬಗ್ಗೆ ಬಿಜೆಪಿ ಅವರ ಟೀಕೆ ಸರಿಯಲ್ಲ. ಸರಕಾರವನ್ನು ಟೀಕೆ ಮಾಡುವವರು