ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಭವಿಷ್ಯ ಹಾಗೂ ಮಧ್ಯಂತರ ಚುನಾವಣೆ ಕುರಿತು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ಪೋಟಕ ಮಾಹಿತಿ ಹೊರಹಾಕಿದ್ದಾರೆ.ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯುವುದಿಲ್ಲ. ಹಾಲಿ ಅಸ್ತಿತ್ವದಲ್ಲಿ ಕಾಂಗ್ರೆಸ್ – ಜೆಡಿಎಸ್ ಸರಕಾರವೇ ಉಳಿದ ಅವಧಿಯನ್ನು ಪೂರೈಸಲಿದೆ. ಹೀಗಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡರು ಬಹಳ ದಿನಗಳಿಂದ ಸರಕಾರ ಬೀಳುತ್ತಲೇ ಎಂದು ಹೇಳಿಕೊಂಡು ಬರುತ್ತಲೇ ಇದ್ದಾರೆ. ಆದರೆ