ರಾಜ್ಯದಲ್ಲಿ ಮಧ್ಯಂತರ ಚುನಾವಣೆಯ ಸುಳಿವು ದೊರಕಿದೆ.ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ ಈ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ ಹೇಳಿಕೆ ನೀಡಿದ್ದು, ನಾವು ಮೈತ್ರಿ ಸರ್ಕಾರ ಬೀಳಿಸಲು ಹೋಗಲ್ಲ. ಅವರಾಗಿಯೇ ಬೀಳಿಸಿದ್ರೆ ನಾವು ಹೊಣೆಯಲ್ಲ ಎಂದರು.ಅವರಾಗಿಯೇ ಸರ್ಕಾರ ಬೀಳಿಸಿದ್ರೆ ಬಿಜೆಪಿ ಸರ್ಕಾರ ಬರಲಿದೆ ಎಂದರು. ರಾಜ್ಯದಲ್ಲಿ ನಾವು ಮತ್ತೆ ಸಿಂಗಲ್ ಲಾರ್ಜೆಸ್ಟ್ ಪಕ್ಷವಾಗಿ ಅಧಿಕಾರ ಹಿಡಿಯುತ್ತೇವೆ ಎಂದರು. ಅಭಿವೃದ್ದಿ ವಿಷಯದಲ್ಲಿ ನಾವು ಎಂದೂ ರಾಜಕಾರಣ