ಬೆಂಗಳೂರು-ಅವಧಿ ಮೀರಿ ಬೆಳಗಿನ ಜಾವದವರೆಗೆ ಸಿನಿಮಾ ಸಕ್ಸಸ್ ಪಾರ್ಟಿ ಗೆ ಅವಕಾಶ ನೀಡಿದ ಹಿನ್ನೆಲೆ ಸುಬ್ರಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅಂದು ಅಲ್ಲಿ ಏನಾಯಿತು ಎನ್ನುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣ ನಡೆದ ದಿನ ಮಧ್ಯರಾತ್ರಿ 12.45ಕ್ಕೆ ಜೆಟ್ಲ್ಯಾಗ್ಗೆ ಅವತ್ತಿನ ನೈಟ್ ರೌಂಡ್ಸ್ ಇರೋ ಎಸ್ಐ ಮತ್ತು ಸಿಬ್ಬಂದಿ ಹೋಗಿದ್ದರು. ತಡರಾತ್ರಿ 1:10ಕ್ಕೆ ಎಸ್ಐ ಜೆಟ್ಲ್ಯಾಗ್ ರೆಸ್ಟೋಬಾರ್ ಕ್ಲೋಸ್ ಮಾಡಿಸಿದ್ದರು.ಸ್ಟಾರ್ಗಳು ಒಳಗಡೆ ಇರೋದೇಕೆ ಎಂದು ಎಸ್ಐ