ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದಿಂದ 38ನೇ ಅಂತರ ಮಹಾವಿದ್ಯಾಲಯಗಳ ಕ್ರೀಡಾಕೂಟ 2018-19ರ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರಂದು ಗುಲಬರ್ಗಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.ಬೆಂಗಳೂರಿನ ಅಂತರರಾಷ್ಟೀಯ ಕ್ರೀಡಾಪಟು ಚೇತನ ಬಿ. ಮುಖ್ಯ ಅತಿಥಿಗಳಾಗಿ, ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಜಯ ಭಾಸ್ಕರ್, ವಿದ್ಯಾವಿಷಯಕ ಪರಿಷತ್ ಸದಸ್ಯ ಬಿ.ಪಿ. ಬುಳ್ಳಾ ಅತಿಥಿಗಳಾಗಿ ಪಾಲ್ಗೊಳ್ಳುವರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ಆರ್. ನಿರಂಜನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಈ ಕ್ರೀಡಾಕೂಟದ ಬಹುಮಾನ ವಿತರಣಾ ಸಮಾರಂಭವು ಅಕ್ಟೋಬರ್