ಅಗ್ನಿ ಅವಘಡ ದುರಂತ ಘಟನೆ ಸಂಬಂಧ ಪೊಲೀಸರಿಗೆ ದೂರು ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿದ್ದಾರೆ.ದೂರಿನ ಅನ್ವಯ ವಿಚಾರಣೆ ನಡೆಯುತ್ತಿದೆ.ಎಲ್ಲ ಆಯಾಮಗಳಲ್ಲಿ ತನಿಖೆ ಆಗುತ್ತಿದೆ.ತನಿಖೆಗೆ ನಮ್ಮ ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆ.ಲ್ಯಾಬ್ ನಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ.ಇನ್ನಷ್ಟು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದ ಬಗ್ಗೆ ವಿಚಾರಣೆ ಮಾಡಲಾಗುವುದು ಎಂದು ತುಷಾರ್ ಗಿರಿನಾಥ್ ಹೇಳಿದ್ರು. ಇನ್ನೂ ಲ್ಯಾಬ್ ಹೊರಗಡೆ ಆಂಬುಲೆನ್ಸ್ ಇರಬೇಕಿತ್ತಲ್ಲವೇ ಎಂಬ ಪ್ರಶ್ನೆಗೆ ಸರಿಯಾಗಿ ಕಮಿಷನರ್ ಸ್ಪಂದಿಸಿಲ್ಲ.ಡಿ ಗ್ರೂಪ್ ನೌಕರ