ರಾಮನಗರದ ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಕೇಸ್ನ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಶ್ರೀಗಳಿಗೆ ಹನಿಟ್ರ್ಯಾಪ್ ಮಾಡಿದ್ದ ಯುವತಿಯ ಪೋನ್ ನಂಬರ್ನ್ನು ಪೋಲಿಸರು ಕಲೆಕ್ಟ್ ಮಾಡಿಕೊಂಡಿದ್ದಾರೆ. ಬಂಡೆಮಠದ ಸ್ವಾಮೀಜಿಯನ್ನು ವಿಡಿಯೋ ಮೂಲಕ ಬ್ಲ್ಯಾಕ್ ಮೇಲ್ ಮಾಡಿರೋದು ಕನ್ಫರ್ಮ್ ಆಗಿದ್ದು, ‘ಸೆಕ್ಸಾನಂದಾ ಸ್ವಾಮೀಜಿ’ ಎಂದು ಬ್ಲ್ಯಾಕ್ ಮೇಲ್ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಯುವತಿ ಜೊತೆಗಿನ ವಿಡಿಯೋ ಚಾಟಿಂಗ್ನಲ್ಲಿ ಬ್ಲ್ಯಾಕ್ಮೇಲ್ ಮಾಡಿರುವುದು ಬಯಲಾಗಿದೆ. ಸ್ವಾಮೀಜಿಗೆ ವಿಡಿಯೋ ತೋರಿಸಿ ಹಣಕ್ಕೆ ಬೇಡಿಕೆ ಇಡಲಾಗಿತ್ತಂತೆ. ಬೆಂಗಳೂರು