ಟಿಕೆಟ್ ರಹಿತ ಪ್ರಯಾಣಿಕರಿಂದ ಒಂದೇ ತಿಂಗಳಲ್ಲಿ ಲಕ್ಷ ಲಕ್ಷ ದಂಡ ವಸೂಲಿಯನ್ನ ಕೆ ಎಸ್ ಆರ್ ಟಿ ಸಿ ನಿಗಮ ಮಾಡಿದೆ.ಏಪ್ರಿಲ್ ತಿಂಗಳ ಮಾಹೆಯಲ್ಲಿ 5,54,832 ರೂಪಾಯಿಯನ್ನ ಸಾರಿಗೆ ನಿಗಮ ವಸೂಲಿ ಮಾಡಿದೆ.44540 ವಾಹನಗಳನ್ನು ತನಿಖೆಗೊಳಪಡಿಸಿ 3070 ಪ್ರಕರಣಗಳನ್ನು ಇಲಾಖೆ ಪತ್ತೆಹಚ್ಚಿದೆ.3,415 ಮಂದಿಯಿಂದ KSRTC ನಿಗಮದ ತನಿಖಾ ಅಧಿಕಾರಿಗಳು ದಂಡ ವಸೂಲಿ ಮಾಡಿದ್ದಾರೆ.