ಕೊರೊನಾ ವೈರಸ್ ಹಾವಳಿಯಿಂದ ಮುಂದೂಡಲ್ಪಟ್ಟಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು 2022 ರ ಫೆಬ್ರವರಿಯಲ್ಲಿ ಆಯೋಜಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಫೆಬ್ರವರಿ 9, 10 ಮತ್ತು 11ಕ್ಕೆ ಜಾಗತಿಕ ಹೂಡಿಕೆದಾರರ ಸಮಾವೇಶ ಮಾಡಲು ನಿರ್ಧಾರಿಸಲಾಗಿದೆ. ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಪಿಸುವ ಕುರಿತಂತೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ರಾಜ್ಯದಲ್ಲಿ ಆಕ್ಸಿಜನ್ ಘಟಕ ಆರಂಭಿಸಲು ವಿಶೇಷ ಪ್ರೋತ್ಸಾಹ ನೀಡಲು ಒಪ್ಪಿಗೆ. 6 ಆಕ್ಸಿಜನ್ ಘಟಕ ಇದ್ದು,