ಚುನಾವಣೆ ಹೊಸ್ತಿಲಲ್ಲಿರುವ ರಾಜ್ಯದ ಎಲ್ಲೆಲ್ಲಿಯೂ ಐಪಿಎಲ್ ಜ್ವರ ಶುರುವಾಗಿದೆ. ಕ್ರಿಕೆಟ್ ಹಬ್ಬವನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬೆಟ್ಟಿಂಗ್ ದಂಧೆಕೋರರು ಪಂದ್ಯ ನಡೆಯುವ ಕ್ರೀಡಾಂಗಣದಲ್ಲಿ ತೆರಳಿ ಮ್ಯಾಚ್ ನಡೆಯುವಾಗ ಲೈವ್ ಆಗಿ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ವರು ದಂಧೆಕೋರರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ವಿಶಾಂತ್, ಅಮರ್ ಜಿತ್ ಸಿಂಗ್, ಮೋಹಿತ್ ಬಾತ್ರಾ ಹಾಗೂ ದುಶ್ಯಂತ್ ಕುಮಾರ್ ಸೋನಿ ಎಂಬುವರನ್ನು ಬಂಧಿಸಲಾಗಿದೆ. ದಂಧೆಯ ಹಿಂದೆ ಹಲವರ ಕೈವಾಡವಿದ್ದು, ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.ವ್ಯವಸ್ಥಿತವಾಗಿ ಪೂರ್ವ