ಒಂದೆಡೆ ಡ್ರಗ್ ಲಿಂಕ್ ಕೇಸ್ ನಲ್ಲಿ ಜನರು ಅರೆಸ್ಟ್ ಆಗುತ್ತಿದ್ದರೆ, ಮತ್ತೊಂದೆಡೆ ಸದ್ದಿಲ್ಲದೇ ಕ್ರಿಕೆಟ್ ಬುಕ್ಕಿಗಳು ತಮ್ಮ ಬೆಟ್ಟಿಂಗ್ ಶುರುವಿಟ್ಟುಕೊಂಡಿದ್ದಾರೆ. ಗದಗ ಶಹರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 5 ಜನ ಬುಕ್ಕಿಗಳನ್ನು ಅರೆಸ್ಟ್ ಮಾಡಿದ್ದಾರೆ.ಕ್ರಿಕೆಟ್ ಬೆಟ್ಟಿಂಗ್ ವೇಳೆ ದಾಳಿಮಾಡಿ ಆರೋಪಿಗಳಿಂದ 1 ಲಕ್ಷ 55 ಸಾವಿರ ನಗದು, 6 ಮೊಬೈಲ್ ವಶಕ್ಕೆ ಪಡೆದಿದ್ದಾರೆ.ಶ್ರೀನಿವಾಸ್, ಅಲ್ತಾಫ್, ಸಾಗರ, ವಿನಾಯಕ, ಪ್ರಕಾಶ್ ಬಂಧಿತ ಆರೋಪಿಗಳಾಗಿದ್ದಾರೆ.ಕೋಲ್ಕತ್ತಾ ನೈಟ್