ಅಭಿವೃದ್ಧಿ ಕಡೆಗೆ ಅನ್ಸಾರಿ ಆಗಮನ ಕಾರ್ಯಕ್ರಮದಲ್ಲಿ ಜನಾರ್ಧನ ರೆಡ್ಡಿ ವಿರುದ್ಧ ಸಚಿವ ಇಕ್ಬಾಲ್ ಅನ್ಸಾರಿ ವಾಗ್ದಾಳಿಯನ್ನ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಚಿಲಕಮುಕಿ ಗ್ರಾಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗಣಿಧಣಿ ಜನಾರ್ಧನ ರೆಡ್ಡಿಯವರ ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.