ಹಾರ್ನ್ ಕಿರಿಕಿರಿ ಅಂತಾ ಕಾರು ಚಾಲಕನಿಗೆ ಚಾಕು ಇರಿದಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೈರೇನಹಳ್ಳಿಯಲ್ಲಿ ನಡೆದಿದೆ.