ಶಿವಮೊಗ್ಗ : ಪರಸ್ಪರ ಪ್ರೀತಿಸಿ ಅಂತರ್ ಧರ್ಮೀಯ ವಿವಾಹವಾಗಿದ್ದ ಗೃಹಿಣಿಯೋರ್ವಳು ಹೆರಿಗೆಯಾದ ಐದೇ ದಿನದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಮೃತಪಟ್ಟ ಗೃಹಿಣಿಯನ್ನು ಭೂಮಿಕಾ ಅಲಿಯಾಸ್ ಮುಸ್ಕಾನ್ ಭಾನು(19) ಎಂದು ಗುರುತಿಸಲಾಗಿದೆ. ಭೂಮಿಕಾ ಸಾವಿಗೆ ಲವ್ ಜಿಹಾದ್ ಕಾರಣ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದವಳಾದ ಭೂಮಿಕಾ ಪೋಷಕರು ಕಳೆದ ಎರಡು ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ಭೂಮಿಕಾ ಸೊರಬದ ತನ್ನ ಅಜ್ಜಿ ಮನೆಯಲ್ಲಿ ಆಶ್ರಯ