ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಮೂಡಿಸೋಕೆ ಬರ್ತಿರೋ ಕೇಂದ್ರ ಸಚಿವ ಅಮಿತ್ ಶಾ ಗಾಗಿ ಇಲ್ಲಿ ಕೊಡಲಿ ಪೆಟ್ಟು ಬೀಳುತ್ತಿವೆ. ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆಯಲಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಜನಜಾಗೃತಿ ಸಮಾವೇಶಕ್ಕೆ ಹತ್ತಾರು ಮರಗಳನ್ನ ಕಡಿದು ಹಾಕಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ. ಈ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ಹೀಗಾಗಿ ಭದ್ರತಾ ದೃಷ್ಟಿಯಿಂದ