ಒಂದೆಡೆ ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ಅಧ್ಯಕ್ಷರ ನೇಮಕ ಕುರಿತು ಚರ್ಚೆ ನಡೆಯುತ್ತಿದ್ದರೆ, ಮತ್ತೊಂದೆಡೆ ಬಿಜೆಪಿಯಲ್ಲಿ ಸಿಎಂ ಬದಲಾವಣೆ ವಿಷಯ ಸದ್ದಿಲ್ಲದೇ ಮುಂದುವರಿದಿದೆ.