ನಾಳೆ ಬೆಂಗಳೂರು ಹಾಗೂ ರಾಮನಗರ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಭಾಷೆ, ಜಲ, ರಾಜ್ಯದ ಬಗ್ಗೆ ಅನ್ಯಾಯವಾದ ವೇಳೆ ಸಂಘಟನೆಗಳು ಬಂದ್ ಮಾಡುವುದು ಸಹಜ. ಹೀಗಾಗಿ ಅವರಿಗೆ ನಮ್ಮಿಂದ ಯಾವುದೇ ಧಕ್ಕೆ ಉಂಟಾಗುವುದಿಲ್ಲ. ಮಳೆ ಬರುವುದಕ್ಕೂ ಸರ್ಕಾರಕ್ಕೂ ಸಂಬಂಧ ಇದೆಯಾ.? ಇದು ನೈರ್ಸಗಿಕ ವಿಕೋಪ.ಕಳೆದ ವರ್ಷ 660 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೇವೆ. ಈಗ ರಾಜ್ಯದಲ್ಲಿ ಮಳೆ ಇಲ್ಲ. ಈ