SIT ಮೂಲಕ ರಾಜ್ಯ ಸರ್ಕಾರ ಐಎಂಎ ಪ್ರಕರಣವನ್ನ ಮುಚ್ಚಿ ಹಾಕುತ್ತದೆ ಎಂದು ಬಿಜೆಪಿ ಸಂಸದೆ ಗಂಭೀರ ಆರೋಪ ಮಾಡಿದ್ದಾರೆ.ಪ್ರಕರಣದ ತನಿಖೆಯನ್ನ CBI ಗೆ ವಹಿಸಲೇಬೇಕು ಅಂತಾ ನಾವು ಒತ್ತಾಯಿಸುತ್ತೇವೆ. ನಾವೆಲ್ಲ ಸಂಸದರೂ ಇದೇ ಜೂನ್ 17ಕ್ಕೆ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರನ್ನ ಭೇಟಿ ಮಾಡಿ ಮನವಿ ಸಲ್ಲಿಸ್ತೇವೆ. ಹೀಗಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.SIT ಮೂಲಕ ರಾಜ್ಯ ಸರ್ಕಾರ ಪ್ರಕರಣವನ್ನ ಮುಚ್ಚಿ ಹಾಕುತ್ತದೆ. ಹಾಗಾಗಿ ಪ್ರಕರಣದ ತನಿಖೆಯನ್ನ CBIಗೆ