ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ನಂದಿನಿ ಬ್ರ್ಯಾಂಡ್ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳ ಕುರಿತು ಕೆಎಂಎಫ್ ಸ್ಪಷ್ಟನೆ ಕೊಟ್ಟಿದೆ. ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ ಎಂದು ಕೆಎಂಎಫ್ ತಿಳಿಸಿದೆ. ನಂದಿನಿ ಬ್ರ್ಯಾಂಡ್ ಹಾಲು ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗುವುದಿಲ್ಲ ಅನ್ನೋ ಬಗ್ಗೆ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿದೆ. ಇದೆಲ್ಲವೂ ಸತ್ಯಕ್ಕೆ ದೂರವಾಗಿದ್ದು, ಅಂತಹ ಯಾವುದೇ ಬೆಳವಣಿಗೆಗಳು ಕೆಎಂಎಫ್ನಲ್ಲಿ ನಡೆದಿರುವುದಿಲ್ಲವೆಂದು ತಿಳಿಸಲು ಬಯಸುತ್ತೇವೆ. ಯಾವುದೇ ಸಹಕಾರ ಸಂಸ್ಥೆ ಅಥವಾ ಉತ್ಪಾದನಾ ಮಹಾಮಂಡಳಗಳೊಂದಿಗೆ ನಾವು