ದೇಶಾದ್ಯಂತ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಡೆ ಆಸಕ್ತರು ಮದುವೆಯಾಗಬಹುದು. ಧಾರವಾಡ ಜಿಲ್ಲೆಯಾದ್ಯಂತ ವಿವಾಹಗಳನ್ನು ನಡೆಸಲು ರಾಜ್ಯ ಸರ್ಕಾರವು ಕೆಲವು ಮಾರ್ಗದರ್ಶಿ ಸೂತ್ರಗಳನ್ನು ಸೂಚಿಸಿದೆ.ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಗಳು ಮತ್ತು ಇತರ ಸಭೆಗಳನ್ನು ಮೇ 4 ರಿಂದ ಜಾರಿಗೆ ಬರುವಂತೆ ಎರಡು ವಾರಗಳ ಅವಧಿಗೆ ನಿಷೇಧಿಸಲಾಗಿದೆ.ಮದುವೆಗೆ ಸಂಬಂಧಿಸಿದ ಕೂಟಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಗರಿಷ್ಠ 50 ಕ್ಕಿಂತ