ಬೆಂಗಳೂರು : ಸಚಿವ ಸುಧಾಕರ್ ಮತ್ತು ಶ್ರೀರಾಮುಲು ಮಧ್ಯೆ ಅಸಮಾಧಾನವಿದೆ ಎಂಬ ವಿಚಾರಕ್ಕೆ ಇದೀಗ ಆರೋಗ್ಯ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ.