ಬೆಂಗಳೂರು : ಬಿಜೆಪಿಯ ಅಸಮಾಧಾನಿತ ಶಾಸಕ ಉಮೇಶ್ ಕತ್ತಿ ಅವರು ಇದೀಗ ಹೈಕಮಾಂಡ್ ಬೆದರಿಕೆಗೆ ಮಣಿದು ತಣ್ಣಗಾಗಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನಲೆ ಬಾರೀ ಅಸಮಾಧಾನಗೊಂಡಿದ್ದ ಶಾಸಕ ಉಮೇಶ್ ಕತ್ತಿ ಪಕ್ಷ ಹಾಗೂ ಹೈಕಮಾಂಡ್ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡಿ ಕಿಡಿಕಾರಿದ್ದರು. ಆದರೆ ಉಚ್ಚಾಟನೆಯ ಮಾತು ಕೇಳಿ ಬಂದ ಹಿನ್ನಲೆಯಲ್ಲಿ ಇದೀಗ ಉಮೇಶ್ ಕತ್ತಿ ತಣ್ಣಗಾಗಿದ್ದಾರೆ ಎನ್ನಲಾಗಿದೆ. ಇದೀಗ ಮಾಧ್ಯಮದವರೊಂದಿಗೆ ಮಾತನಾಡಿದ ಉಮೇಶ್