ಶಾಸಕ ಈಶ್ವರಪ್ಪ ಜೊತೆಗೂಡಿ ಗೃಹ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗ ಸಿಟಿ ರೌಂಡ್ಸ್ ಹಾಕಿದ್ದಾರೆ. ಕಳೆದೆರೆಡು ದಿನಗಳಿಂದ ಭಾರೀ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಭಾರಿ ಸಮಸ್ಯೆ ಉಂಟಾಗಿತ್ತು.. ಈ ನಗರದ ಬಾಪೂಜಿ ನಗರ, ಆರ್ಎಂಎಲ್ ನಗರ, ಶರಾವತಿ ನಗರ ಸೇರಿದಂತೆ ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿದ್ರು. ರಾಜಕಾಲುವೆ ಸರಾಗವಾಗಿ ಸಾಗಲು ಅಧಿಕಾರಿಗಳು ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ರು. ಇನ್ನು, ನೀಡಿದ್ರು ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳು