ಹುಬ್ಬಳ್ಳಿ : ಒಂದು ಕಡೆ ಸಿದ್ಧರಾಮಯ್ಯ ಸಿಎಂ ಆಗಬೇಕು ಎಂದು ಕಾಂಗ್ರೆಸ್ ನಾಯಕರು ಹಂಬಲಿಸುತ್ತಿದ್ದರೆ, ಮತ್ತೊಂದು ಕಡೆ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಈ ಜನ್ಮದಲ್ಲಿ ರಾಹುಲ್ ಗಾಂಧಿ ಮದುವೆ ಆಗಲ್ಲ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲ್ಲ ಎಂದು ಹೇಳಿದ್ದಾರೆ.ಮಾಜಿ ಸಿಎಂ ಸಿದ್ದರಾಮಯ್ಯ ಭಿಕ್ಷುಕನಂತೆ ಕನಸು ಕಾಣುತ್ತಿದ್ದಾರೆ. ಮೂರು ನಾಲ್ಕು ಜನ ನಾಯಕರ ಬಾಯಿಂದ ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಹೇಳಿಕೆ ಕೊಡಿಸುತ್ತಿದ್ದಾರೆ. ಈ ರೀತಿ ಹೇಳಿಕೆ ನೀಡಬಾರದೆಂದು ಕೆಪಿಸಿಸಿ ಅಧ್ಯಕ್ಷ