ಬೆಂಗಳೂರು : ಇಂದು ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಬೆಂಗಳೂರಿನ ಇಸ್ಕಾನ್ ದೇವಸ್ಥಾನದಲ್ಲಿ ವಿಶೇಷ ಪೂಜೆಗೆ ಚಾಲನೆ ನೀಡಲಾಗಿದೆ.ಈ ಹಿನ್ನೆಲೆಯಲ್ಲಿ ಭಕ್ತರು ನೂರಾರು ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿದ್ದಾರೆ. ಇಂದು ರಾಜ್ಯದೆಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ. ಅಂತೆಯೇ ಇಸ್ಕಾನ್ನಲ್ಲಿ ಅದ್ಧೂರಿಯ ವೈಕುಂಠ ಏಕಾದಶಿ ಆಚರಣೆ ಮಾಡಲಾಯಿತು.ಇಸ್ಕಾನ್ ದೇವಸ್ಥಾನದಲ್ಲಿ ರಾತ್ರಿ 3ಗಂಟೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಕೊರೊನಾ ಆತಂಕದ ನಡುವೆಯೂ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ.ಬೆಂಗಳೂರಿನ ಇಸ್ಕಾನ್ ನಲ್ಲಿ ಇಂದು ಒಂದು