ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯ ಮಣಿಪಾಲದ ಇಸ್ಪಿಟ್ ಕ್ಲಬ್ನ ಮಾಲಿಕ ಗುರು ಪ್ರಸಾದ್ ಭಟ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಯಾಣಪುರ ನಿವಾಸಿ ರಂಜಿತ್ ಪಿಂಟೋ ಬಂಧಿತ ಆರೋಪಿ. ಈ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಈಗಾಗಲೇ ಮೂವರು ಆರೋಪಿಗಳಾದ ಕೊಡಂಕೂರು ನ್ಯೂ ಕಾಲನಿಯ ಪ್ರದೀಪ್ ಪೂಜಾರಿ, ಕಲ್ಯಾಣಪುರದ ಸುಜಿತ್ ಪಿಂಟೋ ಹಾಗೂ ಕುಂಜಿಬೆಟ್ಟು ಕಕ್ಕುಂಜೆಯ ರಾಜೇಶ್ ಪೂಜಾರಿ ಎಂಬವರನ್ನು ಬಂದಿಸಲಾಗಿದೆ. ತಲೆಮರೆಸಿಕೊಂಡಿದ್ದ ರಂಜಿತ್ ಪಿಂಟೋನನ್ನು