ಸುಪ್ರೀಂ ಕೋರ್ಟ್ನಲ್ಲಿ ತಮಿಳುನಾಡು ಪರ ವಕೀಲ ಮುಕುಲ್ ರೋಹ್ಟಗಿ ಮಂಡಿಸಿದ ವಾದವೇನು ಎಂಬುದನ್ನು ನೋಡುವುದಾದರೆ, ಪ್ರಸ್ತುತ ಸಮಯದಲ್ಲಿ 6,400 ಕ್ಯೂಸೆಕ್ ನೀರು ಬಿಡಬಹುದು.. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 5,000 ಕ್ಯೂಸೆಕ್ ನೀರು ಹರಿಸಲು ಸೂಚಿಸಿದೆ.. ಈ ಆದೇಶವನ್ನ ಕರ್ನಾಟಕ ಪಾಲನೆ ಮಾಡುತ್ತಿಲ್ಲ ಎಂದು ತಿಳಿಸಿದ್ರು.. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಪ್ರಕಾರ ನೀರು ಪಡೆಯುತ್ತಿಲ್ಲ.. ನಾವು ಬಹಳ ಕಡಿಮೆ ನೀರನ್ನು ಪಡೆಯುತ್ತಿದ್ದೇವೆ. ನೀರಿನ ಸಂಕಷ್ಟ ಇದೆ ಅನ್ನೋದು