ಬೆಳಗಾವಿ : ನನ್ನ ಗಂಡ ಯಾವಾಗಲೂ ಬಿಜೆಪಿ ಕಾರ್ಯಕರ್ತ ಎಂದು ಎಲ್ಲರ ಬಳಿ ಹೇಳಿಕೊಳ್ಳುತ್ತಿದ್ದರು.ಆದರೆ ಇಂದು ಅದೇ ಬಿಜೆಪಿ ನನ್ನ ಗಂಡನನ್ನು ಸಮಾಧಿ ಮಾಡಿಬಿಟ್ಟಿತು ಎಂದು ಮೃತ ಗುತ್ತಿಗೆದಾರ ಸಂತೋಷ್ ಪತ್ನಿ ಜಯಶ್ರೀ ಕಣ್ಣೀರು ಹಾಕಿದ್ದಾರೆ.ಸಂತೋಷ್ ಪತ್ನಿ, ನನ್ನ ಪತಿ ಈಶ್ವರಪ್ಪ ಭರವಸೆ ಮೇಲೆಯೇ ಕೆಲಸ ಮಾಡುತ್ತಿದ್ದರು. ಕಳೆದ ವಾರದಿಂದ ಅವರು ಕಾಮಗಾರಿಯ ಬಿಲ್ ಪಾಸ್ ಮಾಡುತ್ತಿಲ್ಲ. ಶೇ.40 ರಷ್ಟು ಲಂಚ ಕೊಟ್ಟರೆ ಮಾತ್ರವೇ ಬಿಲ್ ಪಾಸ್ ಮಾಡುತ್ತೇನೆ ಎಂದಿದ್ದರು.ಈ