ಬೆಂಗಳೂರು (ಜು.29): ನೂತನ ಮುಖ್ಯಮಂತ್ರಿ ಆಯ್ಕೆ ಬೆನ್ನಲ್ಲೇ ಇನ್ನು ಪಕ್ಷದಲ್ಲಿ ಬದಲಾವಣೆಗಳು ಆಗುವುದಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಕುತೂಹಲಕರ ಹೇಳಿಕೆ ನೀಡಿದ್ದಾರೆ.