ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಐಟಿ ದಾಳಿ ಕಪ್ಪುಹಣ, ಭ್ರಷ್ಟಾಚಾರದ ವಿರುದ್ಧವಾಗಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಭ್ರಷ್ಟಾಚಾರ ಮತ್ತು ಕಪ್ಪುಹಣದ ವಿರುದ್ಧ ದಾಳಿ ನಡೆಸುತ್ತಿರುವುದರಿಂದ ಅದನ್ನು ಯಾರೂ ವಿರೋಧಿಸಬಾರದು ಎಂದು ತಿಳಿಸಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ಆದಾಯ ತೆರಿಗೆ ದಾಳಿ ಅವರ ವ್ಯವಹಾರಕ್ಕೆ ಸಂಬಂಧಿಸಿದ್ದಾಗಿದೆ. ಅವರ ನಿವಾಸದ ಮೇಲೆ