ಶ್ರೀರಾಮಲು ಬೆಂಬಲಿಗರ ಮೇಲೆ ಐಟಿ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇದು ಉದ್ದೇಶ ಪೂರ್ವಕವಾಗಿ ರಾಜಕೀಯ ಕಾರಣಗಳಿಂದ ಬಿಜೆಪಿಗರ ಮೇಲೂ ಐಟಿ ದಾಳಿ ನಡೆಸಲಾಗಿದೆ. ಇಂತಹ ಕುತಂತ್ರಗಳನ್ನು ರಾಜ್ಯದ ಜನತೆ ಅರ್ಥ ಮಾಡಿಕೊಂಡಿದ್ದಾರೆ ಎಂದು ಗುಡುಗಿದರು. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಅನ್ನೋದನ್ನು ಮರೆಮಾಚಲು ಬಿಜೆಪಿಗರು ಅಪವಾದದಿಂದ ತಪ್ಪಿಸಿಕೊಳ್ಳಲು ಕೆಲ ಬಿಜೆಪಿ ಮುಖಂಡರ ಮನೆ ಮೇಲೆ ತೋರಿಕೆಗಾಗಿ ರೀತಿ ಐಟಿ ದಾಳಿ