ಮಂಡ್ಯ : ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ. ಸ್ಟಾರ್ ಗ್ರೂಪ್ಸ್ ಮಾಲೀಕರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತಿದ್ದಾರೆ. ಉದ್ಯಮಿ ಅಮಿರುಲ್ ಮುರ್ತುಜಾ, ಅಮ್ಜಾ, ಶಹಬಾಜ್, ಶಿರೋಜ್ ನಿವಾಸ, ಕಚೇರಿಗಳಲ್ಲಿ ಐಟಿಯಿಂದ ಶೋಧ ನಡೆಸುತ್ತಿದ್ದಾರೆ.ಉದ್ಯಮ ನಡೆಸುತ್ತಿರುವ ಸಹೋದರರು ಪೌಲ್ಟ್ರಿ ಫಾರಂ, ಹೋಟೆಲ್, ಪೆಟ್ರೋಲ್ ಬಂಕ್ ಸೇರಿದಂತೆ ಹಲವು ಆಸ್ತಿ ಹೊಂದಿದ್ದಾರೆ. ನಾಗಮಂಗಲ, ಮೈಸೂರು, ಮಂಡ್ಯ, ಬೆಂಗಳೂರಿನ ಹಲವೆಡೆ ಆಸ್ತಿ