ಸದಾ ಜನಜಂಗುಳಿ, ಟ್ರಾಫಿಕ್, ಹಾರ್ನ್ ಸದ್ದಿನಿಂದ ಕೂಡಿದ್ದ ಸಿಲಿಕಾನ್ ಸಿಟಿಯಲ್ಲಿರುವ ಹಲವು ಜಂಕ್ಷನ್ಗಳಿಗೆ ಈಗ ಹೈಟೆಕ್ ಸ್ಪರ್ಷ ಸಿಗ್ತಿದೆ. ಪ್ರತಿನಿತ್ಯ ಸಿಲಿಕಾನ್ ಸಿಟಿಯ ಜಂಕ್ಷನ್ಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಓಡಾಡುತ್ತವೆ. ಸದಾ ಟ್ರಾಫಿಕ್, ವಾಹನಗಳ ಸದ್ದು ಹಾಗೂ ಧೂಳಿನಿಂದ ಕಂಗೆಟ್ಟ ಜನರಿಗೆ ರಸ್ತೆ ಬದಿ ನಿಲ್ಲಲು ಹಾಗೂ ಬಿಸಿಲಿನ ವೇಳೆ ವಿಶ್ರಾಂತಿ ಪಡೆಯಲು ಸರಿಯಾದ ಜಾಗವಿರಲಿಲ್ಲ. ಆದರೆ ಈಗ ಆ ಜಂಕ್ಷನ್ಗಳ ಸ್ವರೂಪವೇ ಬದಲಾಗುತ್ತಿದ್ದು. ಜಂಕ್ಷನ್ಗಳಿಗೆ ಹೈಟೆಕ್ ಸ್ಪರ್ಷ ನೀಡಲು