ಬೆಂಗಳೂರು : ಮಂಗಳವಾರ ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಕುಪಿತರಾದ ಬಿಜೆಪಿ ನಾಯಕರು ಸಾಮೂಹಿಕವಾಗಿ ಸಭಾತ್ಯಾಗ ಮಾಡಿದರು. ಇದನ್ನು ಲೇವಡಿ ಮಾಡಿದ ಸಿಎಂ ಸಿದ್ದರಾಮಯ್ಯ ನಾಚಿಕೆಯಿಂದ ಬಿಜೆಪಿವರು ಹೊರಗೆ ಹೋಗುತ್ತಿದ್ದಾರೆ ಎಂದು ಟೀಕಿಸಿದರು. ಕೇಂದ್ರ ಬೆಜಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ಯಾವುದೇ ಹೆಚ್ಚಿನ ನೆರವು ನೀಡಿಲ್ಲ. ಜೊತೆಗೆ ತೆರಿಗೆ ಹಂಚಿಕೆಯಲ್ಲಿಯೂ ಸಹ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣದ ವೇಳೆ ನುಡಿದರು. ಇದು ಬಿಜೆಪಿಯವರನ್ನು ಕೆರಳಿಸಿತು. ಬಸವರಾಜ