ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿ ಮುಂಗಟ್ಟುಗಳು ಸೇರಿದಂತೆ ಕಂಪೆನಿಗಳ ನಾಮಫಲಕ ನವಂಬರ್ 1 ರಿಂದ ಕನ್ನಡದಲ್ಲಿರುವುದು ಕಡ್ಡಾಯವೆಂದು ಸೂಚಿಸಲಾಗಿದೆ.