ತಮ್ಮ ಪಕ್ಷದ ಹಿರಿಯ ಶಾಸಕರನ್ನು ಸಮಾಧಾನದಲ್ಲಿ ಇರಿಸಿಕೊಳ್ಳಲು ಕಾಂಗ್ರೆಸ್ಗೆ ಆಗಿಲ್ಲ.ಅಲ್ಲೇ ಎಲ್ಲವೂ ಸರಿಯಿಲ್ಲ ಎಂದು ಗೊತ್ತಾಗುತ್ತಿದೆ.ಯಾರೂ ಹೋಗುವುದಿಲ್ಲ ಎಂಬುದು ದೃಢ.ಇಷ್ಟರ ನಂತರವೂ ಏನಾದರೂ ಮಾಡಿದರೆ ನಮಗೂ ಗೊತ್ತಿದೆ.ನಮ್ಮ ಪಕ್ಷ ಉಳಿಸಿಕೊಳ್ಳುವುದು, ಕಟ್ಟುವುದು ನಮಗೆ ಗೊತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಸಿ ಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಪಗಡೆ, ಚೆಸ್ ಏಕಮುಖ ಅಲ್ಲ.ಅವರು ದಾಳ ಉರುಳಿಸಿದರೆ ನಾವೂ ಆಡುತ್ತೇವೆ.ನಾವು ಚೆಕ್ ಮೇಟ್ ಮಾಡಿದರೆ ಸಣ್ಣಪುಟ್ಟ ಸೈನಿಕರಿಗೆ ಮಾಡುವುದಿಲ್ಲ.ನಾವು ರಾಜನಿಗೇ ಚೆಕ್ಮೇಟ್