ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವುದು ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಯಾವತ್ತಾದ್ರೂ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿದೆಯಾ? ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಪಕ್ಷ ಅಧಿಕಾರಕ್ಕೆ ಬಂದಲ್ಲಿ ದಲಿತ ನಾಯಕನನ್ನು ಉಪ ಮುಖ್ಯಮಂತ್ರಿ ಮಾಡಲಾಗುವುದು ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು