ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಒಂದು ತಿಂಗಳಲ್ಲಿ ಸುಮಾರು 2 ಸಾವಿರ ಜನರು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಅವರಲ್ಲಿ ಕೆಲವರಿಗೆ ರೇಬಿಸ್ ಲಕ್ಷಣಗಳು ಕೂಡ ಕಂಡುಬಂದಿವೆ.