ಕಾಂಗ್ರೆಸ್ ಕಾರ್ಯಕರ್ತರನ್ನು ಕೆಣಕಿದ್ರೆ ಸುಮ್ಮನಿರಲ್ಲ. ನಾವು ಮನಸ್ಸು ಮಾಡಿದ್ರೆ ಒಬ್ಬನೇ ಒಬ್ಬ BJP ಮುಖಂಡನನ್ನು ಓಡಾಡಲು ಬಿಡುವುದಿಲ್ಲ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಎಂದು BJP ಕಾರ್ಯಕರ್ತರು ಕಲಬುರಗಿಯಾದ್ಯಂತ ಪೋಸ್ಟರ್ ಅಂಟಿಸಿದ್ರು. ಈ ವಿಚಾರವಾಗಿ ಕೋಪಗೊಂಡಿದ್ದ ಪ್ರಿಯಾಂಕ್ ಖರ್ಗೆ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ. ವಾಡಿ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಚಿತ್ತಾಪುರ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರನ್ನು ವಿನಾಕಾರಣ