ಕೊಪ್ಪಳ : ಅತ್ಯಂತ ಕೆಳಮಟ್ಟದ ಮಾನಸಿಕ ವ್ಯಕ್ತಿತ್ವ ಇರುವ ವ್ಯಕ್ತಿ ನಮ್ಮ ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಕೆಲಸ ಮಾಡಿದ್ರಲ್ಲ ಎಂದು ಕನಿಕರ ಬರುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.