ಚಾಮರಾಜನಗರ : ಸಿದ್ದರಾಮಯ್ಯ ರಾಜ್ಯದ ಸಿಎಂ ಆಗಿದ್ದವರು, ಅವರು ಚುನಾವಣೆಯಿಂದ ಚುನಾವಣೆಗೆ ಕ್ಷೇತ್ರ ಬದಲಿಸುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಲಹೆ ಕೊಟ್ಟರು.