RSS ಬ್ಯಾನ್ ಮಾಡುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ರು. ಇದಕ್ಕೆ ಕುಪಿತಗೊಂಡ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, PFI ಬ್ಯಾನ್ ಮಾಡಿರುವ ಬಗ್ಗೆ ಸಮರ್ಥನೆ ಮಾಡಿಕೊಳ್ಳಲು ಕಾಂಗ್ರೆಸ್ ಹತ್ತಿರ ಏನೂ ಇಲ್ಲ. ಅವರ ಬಳಿ ಯಾವುದೇ ಆಧಾರಗಳಿಲ್ಲ. ಈ ಹಿಂದೆ ಸಿದ್ಧರಾಮಯ್ಯನವರೇ PFI ಮೇಲಿನ ಕೇಸ್ಗಳನ್ನ ವಜಾ ಮಾಡಿದ್ರು ಎಂದು ಸಿದ್ದು ವಿರುದ್ಧ ವಾಗ್ದಾಳಿ ನಡೆಸಿದ್ರು. RSS ಒಂದು ದೇಶಪ್ರೇಮಿಗಳ ಸಂಘಟನೆ. RSS ದೀನ