ಪೂರ್ಣ ಪ್ರಮಾಣದ ಸಂಪುಟ ರಚನೆಯ ನಂತರ ಉಸ್ತುವಾರಿಗಳ ನೇಮಕಕ್ಕೆ ಬೇಡಿಕೆ ಹೆಚ್ಚಾಗಿತ್ತು..ಇದೀಗ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕಗೊಳಿಸಿ ಸಿಎಂ ಆದೇಶ ಹೊರಡಿಸಿದ್ದಾರೆ..ಕೆಲವರಿಗೆ ಅವರದೇ ಜಿಲ್ಲೆಯನ್ನ ನೀಡಿದ್ದಾರೆ..ಇನ್ನು ಕೆಲವು ಕಡೆ ಪಕ್ಷಕ್ಕೆ ಅನುಕೂಲ ಆಗುವಂತೆ ಸಚಿವರನ್ನ ನೇಮಕಗೊಳಿಸಲಾಗಿದೆ.