ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಡೆತ್ ನೋಟ್ ನಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಹೆಸರು ಸೇರಿದಂತೆ ಆರು ಜನರ ವಿರುದ್ಧ ಎಫ್ ಐಆರ್ ದಾಖಲಾದ ಬೆನ್ನಲ್ಲೆ ಇಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ ನಡೆಸಿದ್ದಾರೆ