ಬೆಂಗಳೂರು: ಗಣಿ ಅಕ್ರಮದ ವಿಷಯವಾಗಿ ಸಿಬಿಐ ಪ್ರಕರಣ ರದ್ದು ಮಾಡಿದ್ದರೂ ಈಗ ಸರ್ಕಾರ ಎಸ್ಐಟಿ ತನಿಖೆಗೆ ಮುಂದಾಗಿರುವುದು ಸ್ವಾಗತಿಸುತ್ತೇನೆ. ಪ್ರಾಕೃತಿಕ ಸಂಪತ್ತು ರಕ್ಷಣೆಗೆ ಇದು ಅಗತ್ಯ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಇಂಧನ ಖರೀದಿ ಅವ್ಯವಹಾರ ತನಿಖೆಯ ಸದನ ಸಮಿತಿಗೆ ತಮ್ಮ ಅಭಿಪ್ರಾಯವನ್ನು ಕೊಟ್ಟಾಗಿದೆ. ಈಗ ಕೊನೆಯ ಹಂತದಲ್ಲಿ ನ. 7 ರಂದು ಸಭೆಗೆ ಬರಬೇಕು. ಇಲ್ಲವಾದರೆ ಸಮಿತಿ ಯಾವ ಶಿಫಾರಸ್ಸು ಮಾಡಿದೆ. ಸಮಿತಿಯ