ಡಿಸಿಎಂ ಹುದ್ದೆಗಳನ್ನ ಹೈಕಮಾಂಡ್ ಮಾಡಬೇಕು. ನಮ್ಮ ಹಂತದಲ್ಲಿ ಯಾವುದೂ ಇಲ್ಲ ಎಂದು ಬೆಂಗಳೂರಲ್ಲಿ ಸಚಿವ M.B.ಪಾಟೀಲ್ ತಿಳಿಸಿದ್ರು.. ಡಿಸಿಎಂ ವಿಚಾರ ಕುರಿತು ಪಕ್ಷದ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಮಾಡ್ತೀವಿ.. ಜವಾಬ್ದಾರಿಯುತ ಸಚಿವರು ಪತ್ರ ಬರೆಯುತ್ತಾರೆ.. ಎಲ್ಲಾ ಸಮುದಾಯಗಳೂ ನಮ್ಮ ಜೊತೆಯಲ್ಲಿ ನಿಂತಿವೆ ಎಂದು ತಿಳಿಸಿದ್ರು.. ರಾಜ್ಯದ ಜನತೆ 135 ಸ್ಥಾನ ನೀಡಿ ದೊಡ್ಡ ಬಹುಮತ ಕೊಟ್ಟಿದ್ದಾರೆ.. ಈ ಬಾರಿ ಲೋಕಸಭೆಯಲ್ಲಿ ಮಿನಿಮಮ್ 20 ಸ್ಥಾನ ಗೆಲ್ತೀವಿ ಎಂದು ವಿಶ್ವಾಸ