ಕೆಪಿಸಿಸಿ ಅಧ್ಯಕ್ಷ ಹಾಗೂ ಬಿಜೆಪಿ ನೂತನ ಎಂಎಲ್ ಸಿ ವಿರುದ್ಧ ನಡೆಯುತ್ತಿರುವ ರಾಜಕೀಯ ಕದನಕ್ಕೆ ಇದೀಗ ಸಚಿವರೊಬ್ಬರು ಎಂಟ್ರಿ ಕೊಟ್ಟಿದ್ದಾರೆ. ರಾಜಕಾರಣದಲ್ಲಿ ಕಾಲು ಹಿಡಿಯುವುದು ಸರಿಯಲ್ಲ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿರುವ ಸಚಿವ ಸಿ.ಟಿ.ರವಿ, ಭ್ರಷ್ಟಾಚಾರದ ಬಗ್ಗೆ ಡಿಕೆಶಿ ಮಾತನಾಡಿದರೆ ಅದು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ ಎಂದಿದ್ದಾರೆ. ನೂತನ ಎಂಎಲ್ಸಿ ಸಿ.ಪಿ.ಯೋಗೆಶ್ವರ್ ಪರವಾಗಿ ಸಿ.ಟಿ.ರವಿ ಬ್ಯಾಟ್