ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ತಂಗಿದ್ದ ಬಾದಾಮಿ ಪಟ್ಟಣದ ಹೋಟೆಲ್ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು 11 ಲಕ್ಷ ರೂ. ಆಸ್ತಿ ಪಾಸ್ತಿ ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.